Tue Jun 25 2019 20:27:37 GMT+0530 (India Standard Time)

This commit is contained in:
dommary 2019-06-25 20:27:38 +05:30
parent d0cce583c8
commit 8a124b74c0
5 changed files with 7 additions and 1 deletions

1
09/46.txt Normal file
View File

@ -0,0 +1 @@
\v 46 ತರುವಾಯ ಶಿಷ್ಯರೊಳಗೆ - ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು. \v 47 ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ ಅವರಿಗೆ, \v 48 <<ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು>> ಎಂದು ಹೇಳಿದನು. ಯೇಸುವಿನ ಶಿಷ್ಯರಿಗೆ ವಿರುದ್ಧವಲ್ಲದವರು ಅವರ ಪಕ್ಷದವರಾಗಿದ್ದಾರೆಂಬುವ ಬೋಧೆ

1
09/49.txt Normal file
View File

@ -0,0 +1 @@
\v 49 ಅದಕ್ಕೆ ಯೋಹಾನನು - <<ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು>> ಅನ್ನಲು \v 50 ಯೇಸು ಅವನಿಗೆ - <<ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ>> ಎಂದು ಹೇಳಿದನು. ಯೇಸು ಯೆರೂಸಲೇಮಿಗೆ ಹೋಗುವಾಗ ಆತನನ್ನು ಸಮಾರ್ಯದವರು ಸೇರಿಸಿಕೊಳ್ಳದೆ ಹೋದದ್ದು

1
09/51.txt Normal file
View File

@ -0,0 +1 @@
\v 51 51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿವಸಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡು \v 52 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. \v 53 ಆದರೆ ಯೇಸುವು ಯೆರೂಸಲೇಮಿಗೆ ಹೋಗುವವನಾದ್ದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.

1
09/54.txt Normal file
View File

@ -0,0 +1 @@
\v 54 \v 55 \v 56 54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು - <<ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು 55ಯೇಸುವು ತಿರುಗಿಕೊಂಡು ಅವರನ್ನು ಗದರಿಸಿ, ("ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು") 56ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. ತನ್ನ ಶಿಷ್ಯರು ದೇವರ ಸೇವೆಗಿಂತ ಮೊದಲು ಬೇರೆ ಯಾವುದನ್ನೂ ಚಿಂತಿಸಕೂಡದೆಂದು ಯೇಸು ಬೋಧಿಸಿದ್ದು

View File

@ -209,6 +209,8 @@
"09-34",
"09-37",
"09-41",
"09-43"
"09-43",
"09-46",
"09-49"
]
}