Tue Jun 25 2019 21:56:28 GMT+0530 (India Standard Time)

This commit is contained in:
dommary 2019-06-25 21:56:28 +05:30
parent 0c92e268fd
commit 8a347a5d8e
5 changed files with 7 additions and 1 deletions

1
12/06.txt Normal file
View File

@ -0,0 +1 @@
\v 6 ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. \v 7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು

1
12/08.txt Normal file
View File

@ -0,0 +1 @@
\v 8 <ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು, \v 9 ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. \v 10 ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.

1
12/11.txt Normal file
View File

@ -0,0 +1 @@
\v 11 \v 12 ಅವರು ನಿಮ್ಮನ್ನು ಪ್ರಾರ್ಥನ ಮಂದಿರಗಳಿಗೂ ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ ಅಧಿಪತಿಗಳ ಎದುರಿಗೂ ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ. 12ಯಾಕೆದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು>> ಅಂದನು. ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ

1
12/13.txt Normal file
View File

@ -0,0 +1 @@
\v 13 \v 14 \v 15 ಆಗ ಜನರಲ್ಲಿ ಒಬ್ಬನು - <<ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು>> ಎಂದು ಯೇಸುವನ್ನು ಕೇಳಿಕೊಳ್ಳಲು 14ಆತನು - <<ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?>> ಎಂದು ಅವನನ್ನು ಕೇಳಿ, 15ಜನರಿಗೆ <<ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ>> ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು.

View File

@ -261,6 +261,8 @@
"11-52",
"11-53",
"12-title",
"12-01"
"12-01",
"12-02",
"12-06"
]
}