Wed Jun 26 2019 21:43:16 GMT+0530 (India Standard Time)

This commit is contained in:
dommary 2019-06-26 21:43:17 +05:30
parent aed3b7904e
commit 8b40f1dfe0
6 changed files with 8 additions and 3 deletions

View File

@ -1 +1 @@
\v 3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. \v 4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು>> ಎಂದು ಹೇಳಿದನು. ನಂಬಿಕೆಯ ಮಹತ್ವದ ವರ್ಣನೆ.
\v 3 ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. \v 4 ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು>> ಎಂದು ಹೇಳಿದನು. ನಂಬಿಕೆಯ ಮಹತ್ವದ ವರ್ಣನೆ.

View File

@ -1 +1 @@
\v 5 \v 6 5ಅಪೊಸ್ತಲರು ಕರ್ತನಿಗೆ - <<ನಮ್ಮ ನಂಬಿಕೆಯನ್ನು ಹೆಚ್ಚಿಸು>> ಎಂದು ಹೇಳಲು 6ಕರ್ತನು - <<ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅಂಜೂರದಮರಕ್ಕೆ- <ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ> ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು>> ಅಂದನು. ಮಾಡಬೇಕಾದದ್ದನ್ನು ಮಾಡುವುದು ನಮ್ಮ ಕರ್ತವ್ಯವೇ ಹೊರತು ಪುಣ್ಯಕಾರ್ಯವಲ್ಲವೆಂಬ ಬೋಧೆ
\v 5 ಅಪೊಸ್ತಲರು ಕರ್ತನಿಗೆ - <<ನಮ್ಮ ನಂಬಿಕೆಯನ್ನು ಹೆಚ್ಚಿಸು>> ಎಂದು ಹೇಳಲು \v 6 ಕರ್ತನು - <<ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅಂಜೂರದಮರಕ್ಕೆ- <ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ> ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು>> ಅಂದನು. ಮಾಡಬೇಕಾದದ್ದನ್ನು ಮಾಡುವುದು ನಮ್ಮ ಕರ್ತವ್ಯವೇ ಹೊರತು ಪುಣ್ಯಕಾರ್ಯವಲ್ಲವೆಂಬ ಬೋಧೆ

1
17/07.txt Normal file
View File

@ -0,0 +1 @@
\v 7 <<ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - <ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ> ಎಂದು ಹೇಳುವನೇ? \v 8 ಹಾಗೆ ಹೇಳದೆ - <ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು; ಆ ಮೇಲೆ ನೀನು ಊಟಮಾಡು, ಕುಡಿ> ಎಂದು ಹೇಳುವನಲ್ಲವೇ.

1
17/09.txt Normal file
View File

@ -0,0 +1 @@
\v 9 \v 10 9ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ - ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. 10ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ>> ಎಂದು ಹೇಳಿದನು. ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದಾಗ ಒಬ್ಬನು ಮಾತ್ರ ಬಂದು ಕೃತಜ್ಞತೆಯನ್ನು ಸೂಚಿಸಿದ್ದು

1
17/11.txt Normal file
View File

@ -0,0 +1 @@
\v 11 \v 12 \v 13 ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು. 12ಒದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, 13<<ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು>> ಎಂದು ಕೂಗಿಹೇಳಿದರು.

View File

@ -343,6 +343,8 @@
"16-27",
"16-29",
"17-title",
"17-01"
"17-01",
"17-03",
"17-05"
]
}