Wed Jun 26 2019 22:33:17 GMT+0530 (India Standard Time)

This commit is contained in:
dommary 2019-06-26 22:33:18 +05:30
parent d9d267b2c5
commit 8bec7351db
5 changed files with 8 additions and 3 deletions

View File

@ -1 +1 @@
\v 39 \v 40 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - <<ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು>> ಎಂದು ಹೇಳಿದ್ದಕ್ಕೆ 40ಆತನು - <<ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು>> ಎಂದು ನಿಮಗೆ ಹೇಳುತ್ತೇನೆ ಅಂದನು.
\v 39 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - <<ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು>> ಎಂದು ಹೇಳಿದ್ದಕ್ಕೆ \v 40 ಆತನು - <<ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು>> ಎಂದು ನಿಮಗೆ ಹೇಳುತ್ತೇನೆ ಅಂದನು.

View File

@ -1 +1 @@
\v 41 \v 42 ತರುವಾಯ ಆತನು ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ - 42<<ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
\v 41 ತರುವಾಯ ಆತನು ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ - \v 42 <<ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

1
19/43.txt Normal file
View File

@ -0,0 +1 @@
\v 43 \v 44 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು>> ಅಂದನು

1
19/45.txt Normal file
View File

@ -0,0 +1 @@
\v 45 ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ - \v 46 << <ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು> ಎಂದು ಬರೆಯಲ್ಪಟ್ಟಿದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ>> ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.

View File

@ -393,6 +393,9 @@
"19-28",
"19-29",
"19-32",
"19-37"
"19-37",
"19-39",
"19-41",
"19-45"
]
}