Wed Jun 26 2019 22:29:17 GMT+0530 (India Standard Time)
This commit is contained in:
parent
f48ecd2ab9
commit
8e6ba9679f
|
@ -1 +1 @@
|
|||
\v 26 \v 27 ಅದಕ್ಕವನು - <ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು ಎಂದು ನಾನು ನಿಮಗೆ ಹೇಳುತ್ತೇನೆ; 27ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ> >> ಅಂದನು. ಯೇಸು ಅರಸನಂತೆ ಯೆರೂಸಲೇಮಿಗೆ ಪ್ರವೇಶಮಾಡಿದ್ದು. ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಗೆ ಹೊರಡಿಸಿದ್ದು
|
||||
\v 26 ಅದಕ್ಕವನು - <ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು ಎಂದು ನಾನು ನಿಮಗೆ ಹೇಳುತ್ತೇನೆ; \v 27 ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ> >> ಅಂದನು. ಯೇಸು ಅರಸನಂತೆ ಯೆರೂಸಲೇಮಿಗೆ ಪ್ರವೇಶಮಾಡಿದ್ದು. ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಗೆ ಹೊರಡಿಸಿದ್ದು
|
|
@ -1 +1 @@
|
|||
\v 29 \v 30 \v 31 29ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - 30<<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೆ ಅದರಮೇಲೆ ಯಾರೂ ಹತ್ತಿರುವುದಿಲ್ಲ; ಅದನ್ನು ಬಿಚ್ಚಿ ಹಿಡಿದುಕೊಂಡು ಬನ್ನಿರಿ. 31ಯಾವನಾದರೂ ನಿಮ್ಮನ್ನು <ಮರಿಯನ್ನು ಯಾಕೆ ಬಿಚ್ಚುತ್ತೀರಿ?> ಎಂದು ಕೇಳಿದರೆ <ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ> >> ಎಂದು ಹೇಳಿಕಳುಹಿಸಿದನು.
|
||||
\v 29 ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - \v 30 <<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೆ ಅದರಮೇಲೆ ಯಾರೂ ಹತ್ತಿರುವುದಿಲ್ಲ; ಅದನ್ನು ಬಿಚ್ಚಿ ಹಿಡಿದುಕೊಂಡು ಬನ್ನಿರಿ. \v 31 ಯಾವನಾದರೂ ನಿಮ್ಮನ್ನು <ಮರಿಯನ್ನು ಯಾಕೆ ಬಿಚ್ಚುತ್ತೀರಿ?> ಎಂದು ಕೇಳಿದರೆ <ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ> >> ಎಂದು ಹೇಳಿಕಳುಹಿಸಿದನು.
|
|
@ -0,0 +1 @@
|
|||
\v 32 \v 33 \v 34 \v 35 \v 36 32ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. 33ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು - <<ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದ್ದಕ್ಕೆ 34ಅವರು - <<ಇದು ಕರ್ತನಿಗೆ ಬೇಕಾಗಿದೆ>> ಎಂದು ಹೇಳಿದರು. 35ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು. 36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
|
|
@ -388,6 +388,9 @@
|
|||
"19-18",
|
||||
"19-20",
|
||||
"19-22",
|
||||
"19-24"
|
||||
"19-24",
|
||||
"19-26",
|
||||
"19-28",
|
||||
"19-29"
|
||||
]
|
||||
}
|
Loading…
Reference in New Issue