Tue Jun 25 2019 16:40:16 GMT+0530 (India Standard Time)

This commit is contained in:
dommary 2019-06-25 16:40:17 +05:30
parent 18b37dbc2c
commit 8f488ad709
4 changed files with 7 additions and 5 deletions

View File

@ -1,2 +1 @@
\v 23 \v 22 ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ - <<ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? 23ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ? 24ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು>> ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು>> ಹೇಳಿದನು.
\v 24 Kato youne
\v 22 ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ - <<ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? \v 23 ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ? \v 24 ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು>> ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು>> ಹೇಳಿದನು.

View File

@ -1 +1 @@
\v 25 \v 26 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. 26ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯ ಹಿಡಿದವರಾಗಿ - <<ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು>> ಅಂದರು. ಯೇಸು ಪಾಪಿಷ್ಠರ ಸಂಗಡ ಊಟಮಾಡಿದ್ದಕ್ಕೆ ಹಾಗೂ ತನ್ನ ಶಿಷ್ಯರು ಉಪವಾಸ ಮಾಡದೆಹೋದದ್ದಕ್ಕೆ ಕಾರಣ ತಿಳಿಸಿದ್ದು
\v 25 ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. \v 26 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯ ಹಿಡಿದವರಾಗಿ - <<ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು>> ಅಂದರು. ಯೇಸು ಪಾಪಿಷ್ಠರ ಸಂಗಡ ಊಟಮಾಡಿದ್ದಕ್ಕೆ ಹಾಗೂ ತನ್ನ ಶಿಷ್ಯರು ಉಪವಾಸ ಮಾಡದೆಹೋದದ್ದಕ್ಕೆ ಕಾರಣ ತಿಳಿಸಿದ್ದು

View File

@ -1 +1 @@
\v 27 \v 28 27ನಂತರ ಆತನು ಹೊರಟು ಸುಂಕಕ್ಕೆ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು 28ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.
\v 27 ನಂತರ ಆತನು ಹೊರಟು ಸುಂಕಕ್ಕೆ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು \v 28 ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.

View File

@ -114,6 +114,9 @@
"05-15",
"05-17",
"05-18",
"05-20"
"05-20",
"05-22",
"05-25",
"05-27"
]
}