Thu Jun 27 2019 00:22:30 GMT+0530 (India Standard Time)

This commit is contained in:
dommary 2019-06-27 00:22:30 +05:30
parent c6e2a14777
commit 9081caf84a
7 changed files with 10 additions and 2 deletions

View File

@ -1 +1 @@
\v 54 54ಆ ದಿನವು ಸೌರಣೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು \v 55 55ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಅವನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ಸ್ಥಳವನ್ನು ನೋಡಿ, \v 56 56ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು.
\v 54 ಆ ದಿನವು ಸೌರಣೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು \v 55 ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಅವನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ಸ್ಥಳವನ್ನು ನೋಡಿ, \v 56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು.

1
24/01.txt Normal file
View File

@ -0,0 +1 @@
\c 24 ಯೇಸುವಿನ ಪುನರುತ್ಥಾನವು \v 1 ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. \v 2 ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು ಒಳಕ್ಕೆ ಹೋಗಿ ನೋಡುವಲ್ಲಿ \v 3 ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ.

1
24/04.txt Normal file
View File

@ -0,0 +1 @@
\v 4 \v 5 4ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತನಾಗಿ ಅವರ ಬಳಿಯಲ್ಲಿ ನಿಂತುಕೊಂಡರು. 5ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ <<ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ.

1
24/06.txt Normal file
View File

@ -0,0 +1 @@
\v 6 \v 7 6-7ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ>> ಎಂದು ಹೇಳಿದನು.

1
24/08.txt Normal file
View File

@ -0,0 +1 @@
\v 8 \v 9 \v 10 8ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು, 9ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು. 10ಆ ಸ್ತ್ರೀಯರು ಯಾರಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರೂ. ಅವರು ನಂಬಲಿಲ್ಲ.

1
24/title.txt Normal file
View File

@ -0,0 +1 @@
ಅದ್ಯಾಯ 24

View File

@ -499,6 +499,9 @@
"23-46",
"23-48",
"23-50",
"23-52"
"23-52",
"23-54",
"24-title",
"24-01"
]
}