Wed Jun 26 2019 20:55:16 GMT+0530 (India Standard Time)

This commit is contained in:
dommary 2019-06-26 20:55:17 +05:30
parent b8a44a74b4
commit 91f4736c85
3 changed files with 5 additions and 3 deletions

View File

@ -1 +1 @@
\v 28 \v 30 28ಅಬ್ರಹಾಮ, ಇಸಾಕ, ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ; ನಿಮ್ಮನ್ನು ಮಾತ್ರ ಹೊರಗೆ ಹಾಕುವುದನ್ನು ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. \v 29 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು. 30ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು>> ಅಂದನು. ಯೇಸು ಉಪರಾಜನಾದ ಹೆರೋದನನ್ನು ಕುರಿತು ಹೇಳಿದ್ದು. ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟಿದ್ದು
\v 28 ಅಬ್ರಹಾಮ, ಇಸಾಕ, ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ; ನಿಮ್ಮನ್ನು ಮಾತ್ರ ಹೊರಗೆ ಹಾಕುವುದನ್ನು ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. \v 29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು. \v 30 ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು>> ಅಂದನು. ಯೇಸು ಉಪರಾಜನಾದ ಹೆರೋದನನ್ನು ಕುರಿತು ಹೇಳಿದ್ದು. ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟಿದ್ದು

View File

@ -1 +1 @@
\v 31 \v 32 \v 33 31ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ - <<ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ>> ಎಂದು ಹೇಳಲು, 32ಆತನು ಅವರಿಗೆ - <<ನೀವು ಹೋಗಿ <ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ> ಎಂದು ಆ ನರಿಗೆ ಹೇಳಿರಿ ಅಂದನು. 33ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
\v 31 ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ - <<ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ>> ಎಂದು ಹೇಳಲು, \v 32 ಆತನು ಅವರಿಗೆ - <<ನೀವು ಹೋಗಿ <ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ> ಎಂದು ಆ ನರಿಗೆ ಹೇಳಿರಿ ಅಂದನು. \v 33 ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

View File

@ -293,6 +293,8 @@
"13-18",
"13-20",
"13-22",
"13-25"
"13-25",
"13-28",
"13-31"
]
}