Tue Jun 25 2019 19:43:37 GMT+0530 (India Standard Time)

This commit is contained in:
dommary 2019-06-25 19:43:38 +05:30
parent 225cab2a06
commit 92c3ad8753
4 changed files with 6 additions and 1 deletions

1
07/44.txt Normal file
View File

@ -0,0 +1 @@
\v 44 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - <<ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. \v 45 ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.

1
07/46.txt Normal file
View File

@ -0,0 +1 @@
\v 46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. \v 47 ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ>> ಅಂದನು.

1
07/48.txt Normal file
View File

@ -0,0 +1 @@
\v 48 \v 49 \v 50 48ಆ ಮೇಲೆ ಆತನು ಅವಳಿಗೆ - <<ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು. 49ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, <<ಪಾಪಗಳನ್ನು ಸಹ ಕ್ಷಮಿಸಲು ಇವನಾರು?>> ಎಂದು ತಮ್ಮ ತಮ್ಮೊಳಗೆ ಅಂದುಕೊಂಡರು. 50ಆದರೆ ಆತನು ಆ ಹೆಂಗಸಿಗೆ - <<ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ; ಸಮಾಧಾನದಿಂದ ಹೋಗು>> ಎಂದು ಹೇಳಿದನು.

View File

@ -162,6 +162,8 @@
"07-33",
"07-36",
"07-39",
"07-41"
"07-41",
"07-44",
"07-46"
]
}