Wed Jun 26 2019 23:56:29 GMT+0530 (India Standard Time)
This commit is contained in:
parent
5f77c4555e
commit
95c3431b7d
|
@ -1 +1 @@
|
|||
\v 4 \v 5 <<ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. 5ಆದರೆ ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
|
||||
\v 4 <<ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. \v 5 ಆದರೆ ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
|
|
@ -0,0 +1 @@
|
|||
\v 49 \v 50 \v 51 49ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ - <<ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?>> ಎಂದು ಕೇಳಿದರು. 50ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು. 51ಆದರೆ ಯೇಸು - <<ಇಷ್ಟಕ್ಕೇ ಬಿಡಿರಿ>> ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
|
|
@ -0,0 +1 @@
|
|||
\v 52 \v 53 52ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - <<ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ? 53ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ>> ಎಂದು ಹೇಳಿದನು. ಪೇತ್ರನು ಯೇಸುವನ್ನು ನಾನರಿಯೆನೆಂದು ಹೇಳಿದ್ದು; ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ತೀರ್ಪು ಮಾಡಿ ಅಧಿಪತಿಯ ಬಳಿಗೆ ತೆಗೆದುಕೊಂಡುಹೋದದ್ದು
|
|
@ -268,6 +268,7 @@
|
|||
"12-title",
|
||||
"12-01",
|
||||
"12-02",
|
||||
"12-04",
|
||||
"12-06",
|
||||
"12-08",
|
||||
"12-11",
|
||||
|
|
Loading…
Reference in New Issue