Tue Jun 25 2019 21:32:27 GMT+0530 (India Standard Time)
This commit is contained in:
parent
075cda4566
commit
96751e68d0
|
@ -0,0 +1 @@
|
||||||
|
\v 29 \v 30 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ - <<ನನ್ನ ನೆರೆಯವನು ಯಾರು?>> ಎಂದು ಯೇಸುವನ್ನು ಕೇಳಲು 30ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - <<ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರ್ಧಜೀವಮಾಡಿ ಬಿಟ್ಟುಹೋದರು.
|
|
@ -0,0 +1 @@
|
||||||
|
\v 31 \v 32 1ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. 32ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
|
|
@ -0,0 +1 @@
|
||||||
|
\v 33 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ \v 34 ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. \v 35 ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - <ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು> ಅಂದನು.
|
|
@ -0,0 +1 @@
|
||||||
|
\v 36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು>> ಎಂದು ಕೇಳಿದ್ದಕ್ಕೆ \v 37 ಆ ಧರ್ಮೋಪದೇಶಕನು - <<ಅವನಿಗೆ ದಯೆ ತೋರಿಸಿದವನೇ>> ಅಂದನು. ಆಗ ಯೇಸು ಅವನಿಗೆ - <<ಹೋಗು, ನೀನೂ ಅದರಂತೆ ಮಾಡು>> ಎಂದು ಹೇಳಿದನು. ಮಾರ್ಥ ಮರಿಯಳು ಎಂಬುವರ ಮನೆಯಲ್ಲಿ ಯೇಸು ಇಳುಕೊಂಡದ್ದು
|
|
@ -229,6 +229,8 @@
|
||||||
"10-21",
|
"10-21",
|
||||||
"10-22",
|
"10-22",
|
||||||
"10-23",
|
"10-23",
|
||||||
"10-25"
|
"10-25",
|
||||||
|
"10-33",
|
||||||
|
"10-36"
|
||||||
]
|
]
|
||||||
}
|
}
|
Loading…
Reference in New Issue