Tue Jun 25 2019 17:36:17 GMT+0530 (India Standard Time)

This commit is contained in:
dommary 2019-06-25 17:36:17 +05:30
parent 3576ed57cb
commit 9a53fe0377
5 changed files with 8 additions and 2 deletions

1
07/24.txt Normal file
View File

@ -0,0 +1 @@
\v 24 ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - <<ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? \v 25 ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. \v 26 ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.

1
07/27.txt Normal file
View File

@ -0,0 +1 @@
\v 27 << <ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,> ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಅವನೇ. \v 28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ; ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು>> ನಿಮಗೆ ಹೇಳುತ್ತೇನೆ.

1
07/29.txt Normal file
View File

@ -0,0 +1 @@
\v 29 ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು. \v 30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ದೇವರ ಸಂಕಲ್ಪವನ್ನು ನಿರಾಕರಿಸಿದರು.

View File

@ -1 +1 @@
\v 31 \v 32 31<<ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? 32ಪೇಟೆಯಲ್ಲಿ ಕುಳಿತುಕೊಂಡು - <ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ> ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.
\v 31 <<ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? \v 32 ಪೇಟೆಯಲ್ಲಿ ಕುಳಿತುಕೊಂಡು - <ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ> ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.

View File

@ -154,6 +154,9 @@
"07-11",
"07-16",
"07-18",
"07-21"
"07-21",
"07-24",
"07-27",
"07-29"
]
}