From 9abe2b5e502da73f7d2e48ab5df00325d14ef795 Mon Sep 17 00:00:00 2001 From: dommary Date: Wed, 26 Jun 2019 23:13:21 +0530 Subject: [PATCH] Wed Jun 26 2019 23:13:18 GMT+0530 (India Standard Time) --- 22/24.txt | 2 +- 22/26.txt | 2 +- 22/31.txt | 1 + 22/33.txt | 1 + 22/35.txt | 1 + manifest.json | 4 +++- 6 files changed, 8 insertions(+), 3 deletions(-) create mode 100644 22/31.txt create mode 100644 22/33.txt create mode 100644 22/35.txt diff --git a/22/24.txt b/22/24.txt index 752c91c..3d2c64f 100644 --- a/22/24.txt +++ b/22/24.txt @@ -1 +1 @@ -\v 24 \v 25 ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. 25ಆಗ ಆತನು ಅವರಿಗೆ - <<ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ. \ No newline at end of file +\v 24 ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. \v 25 ಆಗ ಆತನು ಅವರಿಗೆ - <<ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ. \ No newline at end of file diff --git a/22/26.txt b/22/26.txt index 7ff39a7..c85be0c 100644 --- a/22/26.txt +++ b/22/26.txt @@ -1 +1 @@ -\v 26 \v 27 ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. 27ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ. \ No newline at end of file +\v 26 ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. \v 27 ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ. \ No newline at end of file diff --git a/22/31.txt b/22/31.txt new file mode 100644 index 0000000..3527cfe --- /dev/null +++ b/22/31.txt @@ -0,0 +1 @@ +\v 31 \v 32 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು; 32ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು>> ಎಂದು ಹೇಳಿದನು. \ No newline at end of file diff --git a/22/33.txt b/22/33.txt new file mode 100644 index 0000000..9e1aee6 --- /dev/null +++ b/22/33.txt @@ -0,0 +1 @@ +\v 33 \v 34 ಆದರೆ ಅವನು - <<ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ>> ಅನ್ನಲು ಆತನು - <<ಪೇತ್ರನೇ, 34ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ>> ಅಂದನು. \ No newline at end of file diff --git a/22/35.txt b/22/35.txt new file mode 100644 index 0000000..895e540 --- /dev/null +++ b/22/35.txt @@ -0,0 +1 @@ +\v 35 \v 36 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. 36ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ. \ No newline at end of file diff --git a/manifest.json b/manifest.json index d4d4100..49a274e 100644 --- a/manifest.json +++ b/manifest.json @@ -447,6 +447,8 @@ "22-14", "22-17", "22-19", - "22-21" + "22-21", + "22-24", + "22-26" ] } \ No newline at end of file