Wed Jun 26 2019 23:13:18 GMT+0530 (India Standard Time)
This commit is contained in:
parent
1ee773d22f
commit
9abe2b5e50
|
@ -1 +1 @@
|
|||
\v 24 \v 25 ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. 25ಆಗ ಆತನು ಅವರಿಗೆ - <<ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
|
||||
\v 24 ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. \v 25 ಆಗ ಆತನು ಅವರಿಗೆ - <<ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
|
|
@ -1 +1 @@
|
|||
\v 26 \v 27 ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. 27ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
|
||||
\v 26 ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. \v 27 ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
|
|
@ -0,0 +1 @@
|
|||
\v 31 \v 32 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು; 32ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು>> ಎಂದು ಹೇಳಿದನು.
|
|
@ -0,0 +1 @@
|
|||
\v 33 \v 34 ಆದರೆ ಅವನು - <<ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ>> ಅನ್ನಲು ಆತನು - <<ಪೇತ್ರನೇ, 34ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ>> ಅಂದನು.
|
|
@ -0,0 +1 @@
|
|||
\v 35 \v 36 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. 36ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
|
|
@ -447,6 +447,8 @@
|
|||
"22-14",
|
||||
"22-17",
|
||||
"22-19",
|
||||
"22-21"
|
||||
"22-21",
|
||||
"22-24",
|
||||
"22-26"
|
||||
]
|
||||
}
|
Loading…
Reference in New Issue