Wed Jun 26 2019 22:15:17 GMT+0530 (India Standard Time)
This commit is contained in:
parent
1afaa5aba2
commit
9ce8704136
|
@ -1 +1 @@
|
|||
\v 3 \v 4 ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು. 4ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
|
||||
\v 3 ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು. \v 4 ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
|
|
@ -1 +1 @@
|
|||
\v 5 \v 6 \v 7 5ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - <<ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು>> ಎಂದು ಅವನಿಗೆ ಹೇಳಲು, 6ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು 7ಇದನ್ನು ನೋಡಿದವರೆಲ್ಲರು - <<ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ>> ಎಂದು ಗೊಣಗುಟ್ಟಿದರು.
|
||||
\v 5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - <<ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು>> ಎಂದು ಅವನಿಗೆ ಹೇಳಲು, \v 6 ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು \v 7 ಇದನ್ನು ನೋಡಿದವರೆಲ್ಲರು - <<ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ>> ಎಂದು ಗೊಣಗುಟ್ಟಿದರು.
|
|
@ -0,0 +1 @@
|
|||
\v 8 \v 9 \v 10 ಆದರೆ ಜಕ್ಕಾಯನು ನಿಂತುಕೊಂಡು <<ಕರ್ತನಿಗೆ - ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ>> ಎಂದು ಹೇಳಿದನು. 9ಇದನ್ನು ಕೇಳಿ ಯೇಸು - <<ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶದವನಲ್ಲವೇ. 10ಮನುಷ್ಯಕುಮಾರನು ದಾರಿತಪ್ಪಿ ಹೋದವರನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು>> ಎಂದು ಹೇಳಿದನು. ಹತ್ತು ಮೊಹರಿಗಳ ವಿಷಯವಾದ ಸಾಮ್ಯ
|
|
@ -0,0 +1 @@
|
|||
\v 11 \v 12 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು. 12ಅದೇನಂದರೆ - <<ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
|
|
@ -0,0 +1 @@
|
|||
\v 13 \v 14 \v 15 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ನಾಣ್ಯಗಳನ್ನು ಕೊಟ್ಟು - <ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ> ಎಂದು ಹೇಳಿ ಹೊರಟು ಹೋದನು. 14ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದನು. 15ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ತನ್ನ ಬಳಿಗೆ ಕರೆಯಿಸಿದನು.
|
|
@ -378,6 +378,8 @@
|
|||
"18-40",
|
||||
"18-42",
|
||||
"19-title",
|
||||
"19-01"
|
||||
"19-01",
|
||||
"19-03",
|
||||
"19-05"
|
||||
]
|
||||
}
|
Loading…
Reference in New Issue