diff --git a/15/13.txt b/15/13.txt new file mode 100644 index 0000000..e0bbe82 --- /dev/null +++ b/15/13.txt @@ -0,0 +1 @@ +\v 13 ಸ್ವಲ್ಪ ದಿವಸದ ಮೇಲೆ ಆ ಕಿರಿಯಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. \v 14 ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. \ No newline at end of file diff --git a/15/15.txt b/15/15.txt index 73923ed..30f3f70 100644 --- a/15/15.txt +++ b/15/15.txt @@ -1 +1 @@ -ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. 16ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ. \ No newline at end of file +\v 15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. \v 16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ. \ No newline at end of file diff --git a/15/17.txt b/15/17.txt index d390037..7947862 100644 --- a/15/17.txt +++ b/15/17.txt @@ -1 +1 @@ -\v 17 \v 18 \v 19 ಆಗ ಅವನಿಗೆ ಬುದ್ಧಿಬಂದು ಅವನು - <ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. 18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ; 19ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು> ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು. \ No newline at end of file +\v 17 ಆಗ ಅವನಿಗೆ ಬುದ್ಧಿಬಂದು ಅವನು - <ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. \v 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ; \v 19 ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು> ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು. \ No newline at end of file diff --git a/15/20.txt b/15/20.txt index 125ab56..b852b97 100644 --- a/15/20.txt +++ b/15/20.txt @@ -1 +1 @@ -\v 20 \v 21 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. 21ಆದರೂ ಮಗನು ಅವನಿಗೆ - <ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವುದಕ್ಕೆ ಯೋಗ್ಯನಲ್ಲ> ಎಂದು ಹೇಳಲು \ No newline at end of file +\v 20 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. \v 21 ಆದರೂ ಮಗನು ಅವನಿಗೆ - <ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವುದಕ್ಕೆ ಯೋಗ್ಯನಲ್ಲ> ಎಂದು ಹೇಳಲು \ No newline at end of file diff --git a/manifest.json b/manifest.json index 32d60ed..31b680f 100644 --- a/manifest.json +++ b/manifest.json @@ -317,6 +317,10 @@ "15-03", "15-06", "15-08", - "15-11" + "15-11", + "15-13", + "15-15", + "15-17", + "15-20" ] } \ No newline at end of file