Tue Jun 25 2019 20:05:37 GMT+0530 (India Standard Time)
This commit is contained in:
parent
af74b4bc9d
commit
a2f3cf4e97
|
@ -1 +1 @@
|
|||
\v 43 43ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. \v 44 ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
|
||||
\v 43 ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. \v 44 ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
|
|
@ -1 +1 @@
|
|||
\v 45 \v 46 45ಆಗ ಯೇಸುವು - <<ನನ್ನನ್ನು ಮುಟ್ಟಿದವರಾರು?>> ಎಂದು ಕೇಳಲು ಎಲ್ಲರೂ - ನಾನಲ್ಲ, ನಾನಲ್ಲ ಅನ್ನಲು ಪೇತ್ರನು - <<ಗುರುವೇ, ಎಷ್ಟೋ ಜನರು ನಿನ್ನನ್ನು ಒತ್ತಿಕೊಂಡು ಮೈಮೇಲೆ ನೂಕುತ್ತಿದ್ದಾರಲ್ಲಾ>> ಅಂದನು. 46ಆದರೆ ಯೇಸುವು - <<ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು>> ಅಂದಾಗ
|
||||
\v 45 ಆಗ ಯೇಸುವು - <<ನನ್ನನ್ನು ಮುಟ್ಟಿದವರಾರು?>> ಎಂದು ಕೇಳಲು ಎಲ್ಲರೂ - ನಾನಲ್ಲ, ನಾನಲ್ಲ ಅನ್ನಲು ಪೇತ್ರನು - <<ಗುರುವೇ, ಎಷ್ಟೋ ಜನರು ನಿನ್ನನ್ನು ಒತ್ತಿಕೊಂಡು ಮೈಮೇಲೆ ನೂಕುತ್ತಿದ್ದಾರಲ್ಲಾ>> ಅಂದನು. \v 46 ಆದರೆ ಯೇಸುವು - <<ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು>> ಅಂದಾಗ
|
|
@ -0,0 +1 @@
|
|||
\v 47 ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು. \v 48 ಆತನು ಆಕೆಗೆ - <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು>> ಎಂದು ಹೇಳಿದನು.
|
|
@ -0,0 +1 @@
|
|||
\v 49 ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು - <<ನಿನ್ನ ಮಗಳು ಸತ್ತುಹೋದಳು; ಗುರುವಿಗೆ ತೊಂದರೆ ಕೊಡಬೇಡ>> ಅಂದನು. \v 50 ಆದರೆ ಯೇಸು ಅದನ್ನು ಕೇಳಿ ಅವನಿಗೆ - <<ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು>> ಎಂದು ಉತ್ತರಕೊಟ್ಟನು.
|
|
@ -184,6 +184,10 @@
|
|||
"08-34",
|
||||
"08-36",
|
||||
"08-38",
|
||||
"08-40"
|
||||
"08-40",
|
||||
"08-43",
|
||||
"08-45",
|
||||
"08-47",
|
||||
"08-49"
|
||||
]
|
||||
}
|
Loading…
Reference in New Issue