Wed Jun 26 2019 22:19:17 GMT+0530 (India Standard Time)

This commit is contained in:
dommary 2019-06-26 22:19:17 +05:30
parent 66799c73a5
commit a596a784e5
3 changed files with 5 additions and 3 deletions

View File

@ -1 +1 @@
\v 11 \v 12 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು. 12ಅದೇನದರೆ - <<ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
\v 11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು. \v 12 ಅದೇನಂದರೆ - <<ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.

View File

@ -1 +1 @@
\v 13 \v 14 \v 15 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ನಾಣ್ಯಗಳನ್ನು ಕೊಟ್ಟು - <ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ> ಎಂದು ಹೇಳಿ ಹೊರಟು ಹೋದನು. 14ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದನು. 15ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ತನ್ನ ಬಳಿಗೆ ಕರೆಯಿಸಿದನು.
\v 13 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ನಾಣ್ಯಗಳನ್ನು ಕೊಟ್ಟು - <ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ> ಎಂದು ಹೇಳಿ ಹೊರಟು ಹೋದನು. \v 14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದನು. \v 15 ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ತನ್ನ ಬಳಿಗೆ ಕರೆಯಿಸಿದನು.

View File

@ -381,6 +381,8 @@
"19-01",
"19-03",
"19-05",
"19-08"
"19-08",
"19-11",
"19-13"
]
}