Tue Jun 25 2019 17:24:16 GMT+0530 (India Standard Time)

This commit is contained in:
dommary 2019-06-25 17:24:17 +05:30
parent 2b76bd8f85
commit a81ddcc595
4 changed files with 7 additions and 2 deletions

1
06/45.txt Normal file
View File

@ -0,0 +1 @@
\v 45 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

1
06/46.txt Normal file
View File

@ -0,0 +1 @@
\v 46 <<ಇದಲ್ಲದೆ ನೀವು ನನ್ನನ್ನು <ಕರ್ತನೇ, ಕರ್ತನೇ> ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? \v 47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. \v 48 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಅಡಿಪಾಯ ಹಾಕಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.

View File

@ -1 +1 @@
\v 49 49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿದ್ದು ನಾಶವಾಗಿ ಹೋಯಿತು.>>
\v 49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿದ್ದು ನಾಶವಾಗಿ ಹೋಯಿತು.>>

View File

@ -142,6 +142,9 @@
"06-38",
"06-39",
"06-41",
"06-43"
"06-43",
"06-45",
"06-46",
"06-49"
]
}