Tue Jun 25 2019 19:47:37 GMT+0530 (India Standard Time)

This commit is contained in:
dommary 2019-06-25 19:47:38 +05:30
parent d9196bcb54
commit a8cf3ba6b7
6 changed files with 7 additions and 1 deletions

1
08/01.txt Normal file
View File

@ -0,0 +1 @@
\c 8 ಯೇಸು ಸುವಾರ್ತೆಯನ್ನು ಸಾರುತ್ತಾ ಸಂಚಾರಮಾಡುತ್ತಿದ್ದಾಗ ಭಕ್ತರಾದ ಸ್ತ್ರೀಯರು ಆತನ ಸೇವೆಮಾಡಿದ್ದು \v 1 1ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ \v 2 2ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ - ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, \v 3 3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದರು. ಬಿತ್ತುವವನ ಸಾಮ್ಯವೂ, ಅದರ ವಿವರವೂ, ದೀಪದ ದೃಷ್ಟಾಂತವು

1
08/04.txt Normal file
View File

@ -0,0 +1 @@
\v 4 \v 5 \v 6 4ಅನೇಕರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ - 5<<ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು. 6ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ಬಂದರೂ ಬೇರೂರದ ಕಾರಣ ಒಣಗಿಹೋದವು.

1
08/07.txt Normal file
View File

@ -0,0 +1 @@
\v 7 \v 8 7ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು. 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು.>> ಈ ಮಾತುಗಳನ್ನು ಹೇಳಿ ಆತನು - <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು.

1
08/09.txt Normal file
View File

@ -0,0 +1 @@
\v 9 \v 10 9ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ 10ಆತನು - <<ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, <ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ> ಸಾಮ್ಯರೂಪವಾಗಿ ಹೇಳಲಾಗುತ್ತದೆ.

1
08/title.txt Normal file
View File

@ -0,0 +1 @@
ಅದ್ಯಾಯ 8

View File

@ -165,6 +165,7 @@
"07-41",
"07-44",
"07-46",
"07-48"
"07-48",
"08-title"
]
}