From af74b4bc9d8ea56e0ff94e182bd8d9e9d6a019c0 Mon Sep 17 00:00:00 2001 From: dommary Date: Tue, 25 Jun 2019 20:03:38 +0530 Subject: [PATCH] Tue Jun 25 2019 20:03:37 GMT+0530 (India Standard Time) --- 08/40.txt | 2 +- 08/43.txt | 2 +- manifest.json | 3 ++- 3 files changed, 4 insertions(+), 3 deletions(-) diff --git a/08/40.txt b/08/40.txt index 1c97b52..e655be3 100644 --- a/08/40.txt +++ b/08/40.txt @@ -1 +1 @@ -\v 40 \v 41 \v 42 40ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು 41-42ಆಗ ಸಭಾಮಂದಿರದ ಅಧಿಕಾರಿಯಾದ ಯಾಯಿರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ದೀನಾವಸ್ಥೆಯಲ್ಲಿದ್ದು ಸಾಯುವಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಸೇರಿ ಆತನನ್ನು ನೂಕುತ್ತಿದ್ದರು. \ No newline at end of file +\v 40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು \v 41 \v 42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯಿರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ದೀನಾವಸ್ಥೆಯಲ್ಲಿದ್ದು ಸಾಯುವಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಸೇರಿ ಆತನನ್ನು ನೂಕುತ್ತಿದ್ದರು. \ No newline at end of file diff --git a/08/43.txt b/08/43.txt index 40c3b24..7cc332c 100644 --- a/08/43.txt +++ b/08/43.txt @@ -1 +1 @@ -\v 43 \v 44 43ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. 44ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು. \ No newline at end of file +\v 43 43ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. \v 44 ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು. \ No newline at end of file diff --git a/manifest.json b/manifest.json index 403d439..f4170c1 100644 --- a/manifest.json +++ b/manifest.json @@ -183,6 +183,7 @@ "08-32", "08-34", "08-36", - "08-38" + "08-38", + "08-40" ] } \ No newline at end of file