diff --git a/15/03.txt b/15/03.txt new file mode 100644 index 0000000..43e42e7 --- /dev/null +++ b/15/03.txt @@ -0,0 +1 @@ +\v 3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. \v 4 ಅದೇನಂದರೆ - <<ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? \v 5 ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು \ No newline at end of file diff --git a/15/06.txt b/15/06.txt new file mode 100644 index 0000000..0506c9e --- /dev/null +++ b/15/06.txt @@ -0,0 +1 @@ +\v 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - <ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಅವರಿಗೆ ಹೇಳುವನಲ್ಲವೇ. \v 7 7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ. \ No newline at end of file diff --git a/15/08.txt b/15/08.txt new file mode 100644 index 0000000..20af6d9 --- /dev/null +++ b/15/08.txt @@ -0,0 +1 @@ +\v 8 \v 9 \v 10 <<ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು - <ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಹೇಳುವಳಲ್ಲವೇ. 10ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ>> ಅಂದನು. \ No newline at end of file diff --git a/15/11.txt b/15/11.txt new file mode 100644 index 0000000..1960501 --- /dev/null +++ b/15/11.txt @@ -0,0 +1 @@ +\v 11 \v 12 ಇನ್ನೂ ಆತನು ಹೇಳಿದ್ದೇನಂದರೆ - <<ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. 12ಅವರಲ್ಲಿ ಕಿರಿಯವನು ತಂದೆಗೆ - <ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು> ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು \ No newline at end of file diff --git a/manifest.json b/manifest.json index 2162a8a..37cbeae 100644 --- a/manifest.json +++ b/manifest.json @@ -312,6 +312,8 @@ "14-28", "14-31", "14-34", - "15-title" + "15-title", + "15-01", + "15-03" ] } \ No newline at end of file