Wed Jun 26 2019 21:13:16 GMT+0530 (India Standard Time)

This commit is contained in:
dommary 2019-06-26 21:13:17 +05:30
parent 8741b045c4
commit b0340c421d
5 changed files with 7 additions and 1 deletions

1
15/03.txt Normal file
View File

@ -0,0 +1 @@
\v 3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. \v 4 ಅದೇನಂದರೆ - <<ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? \v 5 ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು

1
15/06.txt Normal file
View File

@ -0,0 +1 @@
\v 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - <ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಅವರಿಗೆ ಹೇಳುವನಲ್ಲವೇ. \v 7 7ಅದರತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.

1
15/08.txt Normal file
View File

@ -0,0 +1 @@
\v 8 \v 9 \v 10 <<ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು - <ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಹೇಳುವಳಲ್ಲವೇ. 10ಅದರತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ>> ಅಂದನು.

1
15/11.txt Normal file
View File

@ -0,0 +1 @@
\v 11 \v 12 ಇನ್ನೂ ಆತನು ಹೇಳಿದ್ದೇನಂದರೆ - <<ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. 12ಅವರಲ್ಲಿ ಕಿರಿಯವನು ತಂದೆಗೆ - <ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು> ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು

View File

@ -312,6 +312,8 @@
"14-28",
"14-31",
"14-34",
"15-title"
"15-title",
"15-01",
"15-03"
]
}