Wed Jun 26 2019 22:45:17 GMT+0530 (India Standard Time)
This commit is contained in:
parent
de4eb6c082
commit
b2547f6a4a
|
@ -0,0 +1 @@
|
|||
\v 23 ಯೇಸುವು ಅವರ ಕುಯುಕ್ತಿಯನ್ನು ಕಂಡುಕೊಂಡು \v 24 ಅವರಿಗೆ - <<ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?>> ಎಂದು ಕೇಳಿದ್ದಕ್ಕೆ ಅವರು - <<ಕೈಸರನದು>> ಅಂದರು.
|
|
@ -0,0 +1 @@
|
|||
\v 25 ಆತನು ಅವರಿಗೆ - <<ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ>> ಎಂದು ಹೇಳಿದನು. \v 26 ಆತನ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ ಜನರ ಮುಂದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
|
|
@ -0,0 +1 @@
|
|||
\v 27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - \v 28 <<ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
|
|
@ -0,0 +1 @@
|
|||
\v 29 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. \v 30 \v 31 30-31ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. \v 32 32ಕಡೆಯಲ್ಲಿ ಆ ಹೆಂಗಸೂ ಸತ್ತಳು. \v 33 33ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ>> ಅಂದರು.
|
|
@ -410,6 +410,9 @@
|
|||
"20-15",
|
||||
"20-17",
|
||||
"20-19",
|
||||
"20-21"
|
||||
"20-21",
|
||||
"20-23",
|
||||
"20-25",
|
||||
"20-27"
|
||||
]
|
||||
}
|
Loading…
Reference in New Issue