Wed Jun 26 2019 21:19:16 GMT+0530 (India Standard Time)

This commit is contained in:
dommary 2019-06-26 21:19:17 +05:30
parent 9d479fd42a
commit b35a86ce46
5 changed files with 7 additions and 1 deletions

1
15/22.txt Normal file
View File

@ -0,0 +1 @@
\v 22 ತಂದೆಯು ತನ್ನ ಆಳುಗಳಿಗೆ - <ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ; ಇವನ ಕೈಗೆ ಉಂಗುರವನ್ನು ಹಾಕಿರಿ; ಕಾಲಿಗೆ ಜೋಡು ಹಾಕಿರಿ; \v 23 ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸಪಡೋಣ. \v 24 ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು> ಎಂದು ಹೇಳಿ ಸಂತೋಷಿಸುವುದಕ್ಕೂ ಉಲ್ಲಾಸಪಡುವುದಕ್ಕೂ ತೊಡಗಿದರು.

1
15/25.txt Normal file
View File

@ -0,0 +1 @@
\v 25 ಆದರೆ ಅವನ ಹಿರೀಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ \v 26 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು - ಇದೇನು ಎಂದು ವಿಚಾರಿಸಿದನು. \v 27 ಆಳು ಅವನಿಗೆ - <ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ> ಎಂದು ಹೇಳಿದನು.

1
15/28.txt Normal file
View File

@ -0,0 +1 @@
\v 28 \v 29 \v 30 ಇದನ್ನು ಕೇಳಿ ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. 29ಆದರೆ ಅವನು ತನ್ನ ತಂದೆಗೆ - <ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. 30ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ> ಎಂದು ಉತ್ತರಕೊಟ್ಟನು.

1
15/31.txt Normal file
View File

@ -0,0 +1 @@
\v 31 \v 32 31ಅದಕ್ಕೆ ತಂದೆಯು - <ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ. 32ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ; ಯಾಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು> >> ಎಂದು ಹೇಳಿದನು.

View File

@ -321,6 +321,8 @@
"15-13",
"15-15",
"15-17",
"15-20"
"15-20",
"15-22",
"15-25"
]
}