Tue Jun 25 2019 19:49:37 GMT+0530 (India Standard Time)

This commit is contained in:
dommary 2019-06-25 19:49:38 +05:30
parent a8cf3ba6b7
commit b4e8818469
3 changed files with 5 additions and 3 deletions

View File

@ -1 +1 @@
\c 8 ಯೇಸು ಸುವಾರ್ತೆಯನ್ನು ಸಾರುತ್ತಾ ಸಂಚಾರಮಾಡುತ್ತಿದ್ದಾಗ ಭಕ್ತರಾದ ಸ್ತ್ರೀಯರು ಆತನ ಸೇವೆಮಾಡಿದ್ದು \v 1 1ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ \v 2 2ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ - ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, \v 3 3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದರು. ಬಿತ್ತುವವನ ಸಾಮ್ಯವೂ, ಅದರ ವಿವರವೂ, ದೀಪದ ದೃಷ್ಟಾಂತವು
\c 8 ಯೇಸು ಸುವಾರ್ತೆಯನ್ನು ಸಾರುತ್ತಾ ಸಂಚಾರಮಾಡುತ್ತಿದ್ದಾಗ ಭಕ್ತರಾದ ಸ್ತ್ರೀಯರು ಆತನ ಸೇವೆಮಾಡಿದ್ದು \v 1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ \v 2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ - ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, \v 3 ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದರು. ಬಿತ್ತುವವನ ಸಾಮ್ಯವೂ, ಅದರ ವಿವರವೂ, ದೀಪದ ದೃಷ್ಟಾಂತವು

View File

@ -1 +1 @@
\v 4 \v 5 \v 6 4ಅನೇಕರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ - 5<<ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು. 6ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ಬಂದರೂ ಬೇರೂರದ ಕಾರಣ ಒಣಗಿಹೋದವು.
\v 4 ಅನೇಕರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ - \v 5 <<ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು. \v 6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ಬಂದರೂ ಬೇರೂರದ ಕಾರಣ ಒಣಗಿಹೋದವು.

View File

@ -166,6 +166,8 @@
"07-44",
"07-46",
"07-48",
"08-title"
"08-title",
"08-01",
"08-04"
]
}