diff --git a/18/01.txt b/18/01.txt index 90e0bb2..27fb028 100644 --- a/18/01.txt +++ b/18/01.txt @@ -1 +1 @@ -\c 18 \v 1 \v 2 ಯೇಸು ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು 1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನಂದರೆ - <<ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. \ No newline at end of file +\c 18 ಯೇಸು ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು \v 1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. \v 2 ಅದೇನಂದರೆ - <<ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. \ No newline at end of file diff --git a/18/03.txt b/18/03.txt new file mode 100644 index 0000000..d2ab897 --- /dev/null +++ b/18/03.txt @@ -0,0 +1 @@ +\v 3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - <ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು> ಎಂದು ಕೇಳಿಕೊಳ್ಳುತ್ತಿದ್ದಳು. \v 4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - <ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ; \v 5 5ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು> ಎಂದು ತನ್ನೊಳಗೆ ಅಂದುಕೊಂಡನು.>> \ No newline at end of file diff --git a/18/06.txt b/18/06.txt new file mode 100644 index 0000000..3fea346 --- /dev/null +++ b/18/06.txt @@ -0,0 +1 @@ +\v 6 \v 7 \v 8 6ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ - <<ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ. 7ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. 8ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?>> ಅಂದನು. ಪ್ರಾರ್ಥನೆಮಾಡುವುದಕ್ಕಾಗಿ ದೇವಾಲಯಕ್ಕೆ ಹೋದ ಫರಿಸಾಯನನ್ನೂ ಸುಂಕದವನನ್ನೂ ಕುರಿತದ್ದು \ No newline at end of file diff --git a/18/09.txt b/18/09.txt new file mode 100644 index 0000000..a669dd7 --- /dev/null +++ b/18/09.txt @@ -0,0 +1 @@ +\v 9 \v 10 9ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು. 10ಅದೇನಂದರೆ - <<ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು. \ No newline at end of file diff --git a/18/11.txt b/18/11.txt new file mode 100644 index 0000000..3481587 --- /dev/null +++ b/18/11.txt @@ -0,0 +1 @@ +\v 11 \v 12 11ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - <ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದ್ದರಿಂದ ನಿನಗೆ ಸ್ತೋತ್ರಮಾಡುತ್ತೇನೆ. 12ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ> ಎಂದು ಹೇಳಿಕೊಂಡು ಪ್ರಾರ್ಥಿಸಿದನು. \ No newline at end of file diff --git a/manifest.json b/manifest.json index edf294f..478e55a 100644 --- a/manifest.json +++ b/manifest.json @@ -358,6 +358,7 @@ "17-30", "17-32", "17-34", - "18-title" + "18-title", + "18-01" ] } \ No newline at end of file