Tue Jun 25 2019 21:50:28 GMT+0530 (India Standard Time)

This commit is contained in:
dommary 2019-06-25 21:50:28 +05:30
parent 9a73c3ac3d
commit bfec9e14c9
6 changed files with 9 additions and 3 deletions

View File

@ -1 +1 @@
\v 39 \v 40 \v 41 ಆದರೆ ಕರ್ತನು ಅವನಿಗೆ - <<ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. 41ಹೇಗೂ ಒಳಗಿರುವಂಥದನ್ನು ದಾನಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
\v 39 ಆದರೆ ಕರ್ತನು ಅವನಿಗೆ - <<ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. \v 40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. \v 41 ಹೇಗೂ ಒಳಗಿರುವಂಥದನ್ನು ದಾನಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.

View File

@ -1 +1 @@
\v 43 \v 44 ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. 44ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು>> ಎಂದು ಹೇಳಿದನು.
\v 43 ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. \v 44 ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು>> ಎಂದು ಹೇಳಿದನು.

1
11/47.txt Normal file
View File

@ -0,0 +1 @@
\v 47 \v 48 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. 48ಹೀಗಿರುವುದರಿದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.

1
11/49.txt Normal file
View File

@ -0,0 +1 @@
\v 49 \v 50 \v 51 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> 50-51ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

1
11/52.txt Normal file
View File

@ -0,0 +1 @@
\v 52 ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ; ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ>> ಅಂದನು.

View File

@ -251,6 +251,9 @@
"11-31",
"11-32",
"11-33",
"11-37"
"11-37",
"11-39",
"11-42",
"11-43"
]
}