Thu Jun 27 2019 00:12:30 GMT+0530 (India Standard Time)

This commit is contained in:
dommary 2019-06-27 00:12:30 +05:30
parent 37dc396867
commit c2945f1dd5
7 changed files with 9 additions and 1 deletions

1
23/26.txt Normal file
View File

@ -0,0 +1 @@
\v 26 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು ಶಿಲುಬೆಯನ್ನು ಅವನ ಮೇಲೆ ಹೊರೆಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.

1
23/27.txt Normal file
View File

@ -0,0 +1 @@
\v 27 ಜನರೂ ಸ್ತ್ರೀಯರೂ ದೊಡ್ಡ ಗುಂಪಾಗಿ ಯೇಸುವಿನ ಹಿಂದೆ ಬಂದರು. ಆ ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿನ ಕುರಿತಾಗಿ ಗೋಳಾಡುತ್ತಾ ಇದ್ದರು. \v 28 ಯೇಸು ಅವರ ಕಡೆಗೆ ತಿರುಗಿಕೊಂಡು <<ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.

1
23/29.txt Normal file
View File

@ -0,0 +1 @@
\v 29 \v 30 \v 31 29ಯಾಕೆದರೆ <ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು> ಎಂದು ಜನರು ಹೇಳುವ ದಿವಸಗಳು ಬರುತ್ತವೆ. 30ಆ ಕಾಲದಲ್ಲಿ ಜನರು - <ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ> ಅನ್ನುವರು. 31ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?>> ಅಂದನು.

1
23/32.txt Normal file
View File

@ -0,0 +1 @@
\v 32 32ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.

1
23/33.txt Normal file
View File

@ -0,0 +1 @@
\v 33 \v 34 33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನು ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯು ಹಾಕಿದರು. 34ಆಗ ಯೇಸು, <<ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು>> ಅಂದನು. ಆ ಮೇಲೆ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿ ಚೀಟು ಹಾಕಿದರು.

1
23/35.txt Normal file
View File

@ -0,0 +1 @@
\v 35 35ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಎಂದು ಗೇಲಿಮಾಡಿದರು.

View File

@ -485,6 +485,8 @@
"23-15",
"23-18",
"23-20",
"23-23"
"23-23",
"23-26",
"23-27"
]
}