Wed Jun 26 2019 21:51:16 GMT+0530 (India Standard Time)

This commit is contained in:
dommary 2019-06-26 21:51:17 +05:30
parent 315575c5a7
commit c4a3a0f0f9
4 changed files with 6 additions and 4 deletions

View File

@ -1 +1 @@
\v 30 \v 31 30ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿವಸದಲ್ಲಿ ಅದೇ ರೀತಿಯಾಗಿ ಇರುವುದು. 31ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
\v 30 ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿವಸದಲ್ಲಿ ಅದೇ ರೀತಿಯಾಗಿ ಇರುವುದು. \v 31 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.

View File

@ -1 +1 @@
\v 32 \v 33 32ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ. 33ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
\v 32 ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ. \v 33 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.

View File

@ -1 +1 @@
\v 34 \v 35 \v 36 \v 37 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. 35ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು>> ಅಂದನು. 3637ಈ ಮಾತಿಗೆ ಶಿಷ್ಯರು - <<ಕರ್ತನೇ, ಅದು ಎಲ್ಲಿ ಆಗುವುದು?>> ಎಂದು ಕೇಳಲು ಆತನು ಅವರಿಗೆ - <<ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಬಂದು ಸೇರುವವು>> ಎಂದು ಉತ್ತರಕೊಟ್ಟನು.
\v 34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. \v 35 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು>> ಅಂದನು. \v 36 \v 37 ಈ ಮಾತಿಗೆ ಶಿಷ್ಯರು - <<ಕರ್ತನೇ, ಅದು ಎಲ್ಲಿ ಆಗುವುದು?>> ಎಂದು ಕೇಳಲು ಆತನು ಅವರಿಗೆ - <<ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಬಂದು ಸೇರುವವು>> ಎಂದು ಉತ್ತರಕೊಟ್ಟನು.

View File

@ -354,6 +354,8 @@
"17-20",
"17-22",
"17-25",
"17-28"
"17-28",
"17-30",
"17-32"
]
}