Wed Jun 26 2019 23:20:53 GMT+0530 (India Standard Time)

This commit is contained in:
dommary 2019-06-26 23:20:56 +05:30
parent 7b96bd2377
commit cb3f7f6770
4 changed files with 7 additions and 2 deletions

View File

@ -1 +1 @@
\v 43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. \v 44 44ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.
\v 43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. \v 44 ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.

1
22/45.txt Normal file
View File

@ -0,0 +1 @@
\v 45 ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ಅವರು, ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು ಅವರಿಗೆ - \v 46 <<ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ>> ಎಂದು ಹೇಳಿದನು.

1
22/47.txt Normal file
View File

@ -0,0 +1 @@
\v 47 ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, \v 48 ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು ಯೇಸು ಅವನಿಗೆ - <<ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?>> ಎಂದು ಕೇಳಿದನು.

View File

@ -456,6 +456,9 @@
"22-35",
"22-37",
"22-39",
"22-41"
"22-41",
"22-43",
"22-45",
"22-47"
]
}