Tue Jun 25 2019 21:46:28 GMT+0530 (India Standard Time)

This commit is contained in:
dommary 2019-06-25 21:46:28 +05:30
parent db62e01e97
commit d060edd77b
6 changed files with 10 additions and 2 deletions

View File

@ -1 +1 @@
\v 27 2ಯೇಸುವು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - <<ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು>> ಎಂದು ಕೂಗಿದಳು. \v 28 28ಅದಕ್ಕೆ ಯೇಸು, <<ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು>> ಅಂದನು.
\v 27 ಯೇಸುವು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - <<ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು>> ಎಂದು ಕೂಗಿದಳು. \v 28 ಅದಕ್ಕೆ ಯೇಸು, <<ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು>> ಅಂದನು.

1
11/29.txt Normal file
View File

@ -0,0 +1 @@
\v 29 ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸುವು ಹೇಳುವುದಕ್ಕೆ ತೊಡಗಿದ್ದೇನಂದರೆ - <<ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿ ಸಿಕ್ಕುವುದಿಲ್ಲ. \v 30 ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.

1
11/31.txt Normal file
View File

@ -0,0 +1 @@
\v 31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು; ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.

1
11/32.txt Normal file
View File

@ -0,0 +1 @@
\v 32 ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.

1
11/33.txt Normal file
View File

@ -0,0 +1 @@
\v 33 \v 34 \v 35 \v 36 <ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 34ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು. 35ಆದ್ದರಿದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು. 36ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವುದು>> ಅಂದನು. ಯೇಸು ಫರಿಸಾಯರ ದುರ್ಗುಣಗಳನ್ನು ಖಂಡಿಸಿದ್ದು

View File

@ -245,6 +245,10 @@
"11-16",
"11-18",
"11-21",
"11-24"
"11-24",
"11-27",
"11-29",
"11-31",
"11-32"
]
}