Tue Jun 25 2019 20:29:37 GMT+0530 (India Standard Time)

This commit is contained in:
dommary 2019-06-25 20:29:38 +05:30
parent 8a124b74c0
commit d0c53ce4ca
7 changed files with 10 additions and 3 deletions

View File

@ -1 +1 @@
\v 51 51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿವಸಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡು \v 52 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. \v 53 ಆದರೆ ಯೇಸುವು ಯೆರೂಸಲೇಮಿಗೆ ಹೋಗುವವನಾದ್ದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.
\v 51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿವಸಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡು \v 52 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. \v 53 ಆದರೆ ಯೇಸುವು ಯೆರೂಸಲೇಮಿಗೆ ಹೋಗುವವನಾದ್ದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.

View File

@ -1 +1 @@
\v 54 \v 55 \v 56 54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು - <<ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು 55ಯೇಸುವು ತಿರುಗಿಕೊಂಡು ಅವರನ್ನು ಗದರಿಸಿ, ("ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು") 56ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. ತನ್ನ ಶಿಷ್ಯರು ದೇವರ ಸೇವೆಗಿಂತ ಮೊದಲು ಬೇರೆ ಯಾವುದನ್ನೂ ಚಿಂತಿಸಕೂಡದೆಂದು ಯೇಸು ಬೋಧಿಸಿದ್ದು
\v 54 ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು - <<ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು \v 55 ಯೇಸುವು ತಿರುಗಿಕೊಂಡು ಅವರನ್ನು ಗದರಿಸಿ, ("ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು") \v 56 ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. ತನ್ನ ಶಿಷ್ಯರು ದೇವರ ಸೇವೆಗಿಂತ ಮೊದಲು ಬೇರೆ ಯಾವುದನ್ನೂ ಚಿಂತಿಸಕೂಡದೆಂದು ಯೇಸು ಬೋಧಿಸಿದ್ದು

1
09/57.txt Normal file
View File

@ -0,0 +1 @@
\v 57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ - <<ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂಬಾಲಿಸುತ್ತೇನೆ>> ಎಂದು ಹೇಳಲು ಆತನು ಅವನಿಗೆ - <<ನರಿಗಳಿಗೆ ಗುದ್ದುಗಳಿವೆ, \v 58 ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ>> ಎಂದು ಹೇಳಿದನು.

1
09/59.txt Normal file
View File

@ -0,0 +1 @@
\v 59 59ಯೇಸುವು ಮತ್ತೊಬ್ಬನಿಗೆ - <<ನನ್ನನ್ನು ಹಿಂಬಾಲಿಸು>> ಎಂದು ಹೇಳಲು ಅವನು - <<ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು>> ಅಂದನು. \v 60 60ಆದರೆ ಯೇಸು ಅವನಿಗೆ - <<ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು>> ಎಂದು ಹೇಳಿದನು.

1
09/61.txt Normal file
View File

@ -0,0 +1 @@
\v 61 \v 62 61ಇನ್ನೊಬ್ಬನು ಸಹ - <<ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿ ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು>> ಅಂದನು. 62ಯೇಸು ಅವನಿಗೆ - <<ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು>> ಹೇಳಿದನು.

1
10/01.txt Normal file
View File

@ -0,0 +1 @@
\c 10 \v 1 \v 2 ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವುದಕ್ಕೆ ಕಳುಹಿಸಿದ್ದು; ಅವರು ಹಿಂತಿರುಗಿ ಬಂದು ತಾವು ಮಾಡಿದ್ದನ್ನು ತಿಳಿಸಿದ್ದು 1ಇದಾದ ಮೇಲೆ ಯೇಸು ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - <<ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದ್ದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಯಜಮಾನನನ್ನು ಬೇಡಿಕೊಳ್ಳಿರಿ.

View File

@ -211,6 +211,9 @@
"09-41",
"09-43",
"09-46",
"09-49"
"09-49",
"09-51",
"09-54",
"09-57"
]
}