diff --git a/06/06.txt b/06/06.txt index 759bb50..93d92f1 100644 --- a/06/06.txt +++ b/06/06.txt @@ -1 +1 @@ -\v 6 6ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. \v 7 7ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. \v 8 8ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - <<ಎದ್ದು ನಡುವೆ ಬಂದು ನಿಂತುಕೋ>> ಎಂದು ಹೇಳಿದನು. \ No newline at end of file +\v 6 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. \v 7 ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. \v 8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - <<ಎದ್ದು ನಡುವೆ ಬಂದು ನಿಂತುಕೋ>> ಎಂದು ಹೇಳಿದನು. \ No newline at end of file diff --git a/manifest.json b/manifest.json index b7fbc03..c87f3f6 100644 --- a/manifest.json +++ b/manifest.json @@ -124,6 +124,7 @@ "05-37", "06-title", "06-01", - "06-03" + "06-03", + "06-06" ] } \ No newline at end of file