Tue Jun 25 2019 19:51:37 GMT+0530 (India Standard Time)

This commit is contained in:
dommary 2019-06-25 19:51:38 +05:30
parent b4e8818469
commit d460b6c4b8
7 changed files with 9 additions and 3 deletions

View File

@ -1 +1 @@
\v 7 \v 8 7ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು. 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು.>> ಈ ಮಾತುಗಳನ್ನು ಹೇಳಿ ಆತನು - <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು.
\v 7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು. \v 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು.>> ಈ ಮಾತುಗಳನ್ನು ಹೇಳಿ ಆತನು - <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು.

View File

@ -1 +1 @@
\v 9 \v 10 9ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ 10ಆತನು - <<ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, <ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ> ಸಾಮ್ಯರೂಪವಾಗಿ ಹೇಳಲಾಗುತ್ತದೆ.
\v 9 ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ \v 10 ಆತನು - <<ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, <ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ> ಸಾಮ್ಯರೂಪವಾಗಿ ಹೇಳಲಾಗುತ್ತದೆ.

1
08/11.txt Normal file
View File

@ -0,0 +1 @@
\v 11 \v 13 11ಈ ಸಾಮ್ಯದ ಅರ್ಥವೇನಂದರೆ - ಆ ಬೀಜವೆಂದರೆ ದೇವರ ವಾಕ್ಯ. \v 12 12ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ; ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು. 13ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ; ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.

1
08/14.txt Normal file
View File

@ -0,0 +1 @@
\v 14 \v 15 14ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು; ಇವರೇ ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು. 15ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.

1
08/16.txt Normal file
View File

@ -0,0 +1 @@
\v 16 \v 17 \v 18 16<<ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ; ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ. ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ. 18ಆದ್ದರಿದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು>> ಅಂದನು. ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು

1
08/19.txt Normal file
View File

@ -0,0 +1 @@
\v 19 \v 20 \v 21 19ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. 20ಜನರು ಆತನಿಗೆ - <<ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ>> ಎಂದು ಹೇಳಿದಾಗ 21ಆತನು ಅವರಿಗೆ - <<ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ>> ಎಂದು ಉತ್ತರಕೊಟ್ಟನು. ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು

View File

@ -168,6 +168,8 @@
"07-48",
"08-title",
"08-01",
"08-04"
"08-04",
"08-07",
"08-09"
]
}