Wed Jun 26 2019 22:31:17 GMT+0530 (India Standard Time)

This commit is contained in:
dommary 2019-06-26 22:31:18 +05:30
parent 8e6ba9679f
commit d9d267b2c5
5 changed files with 7 additions and 2 deletions

View File

@ -1 +1 @@
\v 32 \v 33 \v 34 \v 35 \v 36 32ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. 33ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು - <<ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದ್ದಕ್ಕೆ 34ಅವರು - <<ಇದು ಕರ್ತನಿಗೆ ಬೇಕಾಗಿದೆ>> ಎಂದು ಹೇಳಿದರು. 35ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು. 36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
\v 32 ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. \v 33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು - <<ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದ್ದಕ್ಕೆ \v 34 ಅವರು - <<ಇದು ಕರ್ತನಿಗೆ ಬೇಕಾಗಿದೆ>> ಎಂದು ಹೇಳಿದರು. \v 35 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು. \v 36 ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.

1
19/37.txt Normal file
View File

@ -0,0 +1 @@
\v 37 ಆತನು ಪಟ್ಟಣವನ್ನು ಸಮೀಪಿಸಿ ಆಲೀವ್ ಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ - \v 38 <<ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ>> ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.

1
19/39.txt Normal file
View File

@ -0,0 +1 @@
\v 39 \v 40 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - <<ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು>> ಎಂದು ಹೇಳಿದ್ದಕ್ಕೆ 40ಆತನು - <<ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು>> ಎಂದು ನಿಮಗೆ ಹೇಳುತ್ತೇನೆ ಅಂದನು.

1
19/41.txt Normal file
View File

@ -0,0 +1 @@
\v 41 \v 42 ತರುವಾಯ ಆತನು ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ - 42<<ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

View File

@ -391,6 +391,8 @@
"19-24",
"19-26",
"19-28",
"19-29"
"19-29",
"19-32",
"19-37"
]
}