Tue Jun 25 2019 22:04:29 GMT+0530 (India Standard Time)

This commit is contained in:
dommary 2019-06-25 22:04:33 +05:30
parent 8793941504
commit dabb28392d
5 changed files with 8 additions and 5 deletions

View File

@ -1 +1 @@
\v 27 \v 28 ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. 28ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
\v 27 ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. \v 28 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.

View File

@ -1 +1 @@
\v 29 \v 30 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. 30ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
\v 29 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. \v 30 ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

View File

@ -1 +1 @@
\v 31 \v 32 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವುದು. 32ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
\v 31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವುದು. \v 32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

View File

@ -1 +1 @@
41ಆಗ ಪೇತ್ರನು - <<ಕರ್ತನೇ, ನೀನು ಈ ಸಾಮ್ಯವು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?>> ಎಂದು ಕೇಳಲು. 42ಯೇಸು ಕರ್ತನು ಹೇಳಿದ್ದೇನಂದರೆ - <<ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮನೆವಾರ್ತೆಯವನು ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
\v 41 \v 42 \v 43 \v 44 41ಆಗ ಪೇತ್ರನು - <<ಕರ್ತನೇ, ನೀನು ಈ ಸಾಮ್ಯವು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?>> ಎಂದು ಕೇಳಲು. 42ಯೇಸು ಕರ್ತನು ಹೇಳಿದ್ದೇನಂದರೆ - <<ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮನೆವಾರ್ತೆಯವನು ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

View File

@ -270,6 +270,9 @@
"12-16",
"12-20",
"12-22",
"12-24"
"12-24",
"12-27",
"12-29",
"12-31"
]
}