Tue Jun 25 2019 21:44:28 GMT+0530 (India Standard Time)

This commit is contained in:
dommary 2019-06-25 21:44:28 +05:30
parent 6b719db8d6
commit db62e01e97
5 changed files with 8 additions and 5 deletions

View File

@ -1 +1 @@
\v 18 ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, \v 19 1ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. \v 20 20ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.
\v 18 ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, \v 19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. \v 20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.

View File

@ -1 +1 @@
\v 21 \v 22 \v 23 <<ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; 22ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. 23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.
\v 21 <<ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; \v 22 ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. \v 23 ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.

View File

@ -1 +1 @@
\v 24 \v 25 \v 26 <<ಬೋಧನೆಯನ್ನು ಮುಂದುವರಿಸುತ್ತಾ ಯೇಸುವು - ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - <ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ> ಅಂದುಕೊಂಡು ಬಂದು 25ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವುದನ್ನು ಕಂಡು ಹೊರಟುಹೋಗಿ 26ತನಗಿತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರದುಕೊಂಡು ಬರುವುದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು>> ಅಂದನು.
\v 24 <<ಬೋಧನೆಯನ್ನು ಮುಂದುವರಿಸುತ್ತಾ ಯೇಸುವು - ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - <ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ> ಅಂದುಕೊಂಡು ಬಂದು \v 25 ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವುದನ್ನು ಕಂಡು ಹೊರಟುಹೋಗಿ \v 26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರದುಕೊಂಡು ಬರುವುದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು>> ಅಂದನು.

View File

@ -1 +1 @@
\v 27 \v 28 27ಯೇಸುವು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - <<ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು>> ಎಂದು ಕೂಗಿದಳು. 28ಅದಕ್ಕೆ ಯೇಸು, <<ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು>> ಅಂದನು.
\v 27 2ಯೇಸುವು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - <<ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು>> ಎಂದು ಕೂಗಿದಳು. \v 28 28ಅದಕ್ಕೆ ಯೇಸು, <<ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು>> ಅಂದನು.

View File

@ -242,6 +242,9 @@
"11-09",
"11-11",
"11-14",
"11-16"
"11-16",
"11-18",
"11-21",
"11-24"
]
}