Wed Jun 26 2019 22:43:17 GMT+0530 (India Standard Time)

This commit is contained in:
dommary 2019-06-26 22:43:18 +05:30
parent caeae0dec3
commit de4eb6c082
5 changed files with 9 additions and 3 deletions

1
20/15.txt Normal file
View File

@ -0,0 +1 @@
\v 15 ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು? \v 16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು>> ಅಂದನು.

1
20/17.txt Normal file
View File

@ -0,0 +1 @@
\v 17 ಇದನ್ನು ಜನರು ಕೇಳಿ - <<ಹಾಗಾಗಬಾರದು>> ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ << <ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು>? \v 18 ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು; ಆ ಕಲ್ಲು ಯಾರ ಮೇಲೆ ಬೀಳುವದೋ ಅದು ಅವನನ್ನು ಪುಡಿಪುಡಿ ಮಾಡುವುದು>> ಅಂದನು.

View File

@ -1 +1 @@
\v 19 \v 20 ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು. ವಿರೋಧಿಗಳು ಯೇಸುವನ್ನು ಮಾತಿನಲ್ಲಿ ಸಿಕ್ಕಿಸುವುದಕ್ಕೆ ಪ್ರಯತ್ನಮಾಡಿ ಸೋತುಹೋದದ್ದು 20ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
\v 19 ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು. ವಿರೋಧಿಗಳು ಯೇಸುವನ್ನು ಮಾತಿನಲ್ಲಿ ಸಿಕ್ಕಿಸುವುದಕ್ಕೆ ಪ್ರಯತ್ನಮಾಡಿ ಸೋತುಹೋದದ್ದು \v 20 ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.

View File

@ -1 +1 @@
\v 21 \v 22 ಅವರು - <<ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. 22ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?>> ಎಂದು ಆತನನ್ನು ಕೇಳಿದರು.
\v 21 ಅವರು - <<ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. \v 22 ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?>> ಎಂದು ಆತನನ್ನು ಕೇಳಿದರು.

View File

@ -406,6 +406,10 @@
"20-07",
"20-09",
"20-11",
"20-13"
"20-13",
"20-15",
"20-17",
"20-19",
"20-21"
]
}