Tue Jun 25 2019 16:42:15 GMT+0530 (India Standard Time)

This commit is contained in:
dommary 2019-06-25 16:42:17 +05:30
parent 8f488ad709
commit de58c28831
5 changed files with 6 additions and 1 deletions

1
05/29.txt Normal file
View File

@ -0,0 +1 @@
\v 29 ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿರಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. \v 30 ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ - <<ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ ಎಂದು ಕೇಳಿದರು. \v 31 ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; \v 32 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ, ನೀತಿವಂತರನ್ನು ಕರೆಯುವುದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಎಂದು ಅವರಿಗೆ ಉತ್ತರಕೊಟ್ಟನು.

1
05/33.txt Normal file
View File

@ -0,0 +1 @@
\v 33 \v 34 \v 35 33ಅವರು ಆತನಿಗೆ - <<ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ 34ಕುಡಿಯುತ್ತಾರೆ>> ಎಂದು ಹೇಳಲು, ಯೇಸು ಅವರಿಗೆ - <<ಮದಲಿಂಗನು ಮದುವೆ ಜನರ ಸಂಗಡ ಇರುವಲ್ಲಿ ಅವರಿಗೆ ಉಪವಾಸಮಾಡಿಸುವದಕ್ಕೆ ನಿಮ್ಮಿಂದಾದೀತೇ? 35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು>> ಎಂದು ಉತ್ತರಕೊಟ್ಟನು.

1
05/36.txt Normal file
View File

@ -0,0 +1 @@
\v 36 36ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - <<ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.

1
05/37.txt Normal file
View File

@ -0,0 +1 @@
\v 37 \v 38 \v 39 37ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. 38ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು. 39ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ; <ಹಳೆಯದೇ ಉತ್ತಮ ಅನ್ನುವನು.> >>

View File

@ -117,6 +117,7 @@
"05-20",
"05-22",
"05-25",
"05-27"
"05-27",
"05-29"
]
}