Wed Jun 26 2019 22:47:17 GMT+0530 (India Standard Time)

This commit is contained in:
dommary 2019-06-26 22:47:18 +05:30
parent b2547f6a4a
commit deb41e107f
6 changed files with 7 additions and 2 deletions

View File

@ -1 +1 @@
\v 29 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. \v 30 \v 31 30-31ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. \v 32 32ಕಡೆಯಲ್ಲಿ ಆ ಹೆಂಗಸೂ ಸತ್ತಳು. \v 33 33ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ>> ಅಂದರು.
\v 29 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. \v 30 \v 31 ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. \v 32 ಕಡೆಯಲ್ಲಿ ಆ ಹೆಂಗಸೂ ಸತ್ತಳು. \v 33 ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ>> ಅಂದರು.

1
20/34.txt Normal file
View File

@ -0,0 +1 @@
\v 34 ಯೇಸು ಅವರಿಗೆ - <<ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ; \v 35 ಆದರೆ ಮೇಲಣ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. \v 36 ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿರುತ್ತಾರೆ.

1
20/37.txt Normal file
View File

@ -0,0 +1 @@
\v 37 \v 38 ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. 38ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ>> ಎಂದು ಹೇಳಿದನು

1
20/39.txt Normal file
View File

@ -0,0 +1 @@
\v 39 \v 40 ಶಾಸ್ತ್ರಿಗಳಲ್ಲಿ ಕೆಲವರು - <<ಬೋಧಕನೇ, ಚೆನ್ನಾಗಿ ಹೇಳಿದಿ>> ಅಂದರು. 40ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

1
20/41.txt Normal file
View File

@ -0,0 +1 @@
\v 41 \v 42 \v 43 \v 44 ಆಗ ಯೇಸುವು - <<ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? 42-43<< <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು> ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. 44ದಾವೀದನು ಆತನನ್ನು <ಒಡೆಯನೆಂದು> ಹೇಳಿದಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?>> ಎಂದು ಅವರನ್ನು ಕೇಳಿದನು.

View File

@ -413,6 +413,7 @@
"20-21",
"20-23",
"20-25",
"20-27"
"20-27",
"20-29"
]
}