Tue Jun 25 2019 17:10:16 GMT+0530 (India Standard Time)

This commit is contained in:
dommary 2019-06-25 17:10:17 +05:30
parent d1cc41f02e
commit df1947008c
5 changed files with 6 additions and 1 deletions

1
06/09.txt Normal file
View File

@ -0,0 +1 @@
\v 9 ಅವನು ಎದ್ದು ನಿಂತುಕೊಂಡನು. ಆಗ ಯೇಸು ಅವರಿಗೆ - <<ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಹಾಳುಮಾಡುವುದೋ>> ಎಂದು ಕೇಳಿ ಸುತ್ತಲೂ ಇದ್ದವರೆಲ್ಲರನ್ನೂ ನೋಡಿ \v 10 ಆ ಮನುಷ್ಯನಿಗೆ - <<ನಿನ್ನ ಕೈಚಾಚು>> ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈವಾಸಿಯಾಯಿತು \v 11 ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು

1
06/12.txt Normal file
View File

@ -0,0 +1 @@
\v 12 ಆ ದಿನಗಳಲ್ಲಿ ಯೇಸುವು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲೇ ಕಳೆದನು. \v 13 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ <<ಅಪೊಸ್ತಲರೆಂದು>> ಹೆಸರಿಟ್ಟನು.

1
06/14.txt Normal file
View File

@ -0,0 +1 @@
\v 14 \v 15 \v 16 14ಅವರು ಯಾರಾರೆಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, 16ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ ಇವರೇ. ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ

1
06/17.txt Normal file
View File

@ -0,0 +1 @@
\v 17 \v 18 \v 19 17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. 18ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.

View File

@ -125,6 +125,7 @@
"06-title",
"06-01",
"06-03",
"06-06"
"06-06",
"06-09"
]
}