Thu Jun 27 2019 00:18:30 GMT+0530 (India Standard Time)

This commit is contained in:
dommary 2019-06-27 00:18:30 +05:30
parent 16256d6c3e
commit e76323ab63
7 changed files with 9 additions and 3 deletions

View File

@ -1 +1 @@
\v 44 44ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. \v 45 45ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
\v 44 ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. \v 45 ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.

View File

@ -1 +1 @@
\v 46 \v 47 46ಆ ಮೇಲೆ ಯೇಸು <<ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ>> ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. 47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ <<ಈ ಮನುಷ್ಯನು ನಿಜವಾಗಲೂ ನೀತಿವಂತನೇ>> ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
\v 46 ಆ ಮೇಲೆ ಯೇಸು <<ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ>> ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. \v 47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ <<ಈ ಮನುಷ್ಯನು ನಿಜವಾಗಲೂ ನೀತಿವಂತನೇ>> ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.

1
23/48.txt Normal file
View File

@ -0,0 +1 @@
\v 48 ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. \v 49 ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು. ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು

1
23/50.txt Normal file
View File

@ -0,0 +1 @@
\v 50 \v 51 50ಅರಿಮಥಾಯ ಎಂಬುದು ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. 51ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಇವನು ಅನುಮತಿಸಿರಲಿಲ್ಲ.

1
23/52.txt Normal file
View File

@ -0,0 +1 @@
\v 52 \v 53 52ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು. 53ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.

1
23/54.txt Normal file
View File

@ -0,0 +1 @@
\v 54 \v 55 \v 56 54ಆ ದಿನವು ಸೌರಣೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು 55ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಅವನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ಸ್ಥಳವನ್ನು ನೋಡಿ, 56ಹಿತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು.

View File

@ -494,6 +494,8 @@
"23-35",
"23-36",
"23-39",
"23-42"
"23-42",
"23-44",
"23-46"
]
}