From e76323ab63f6c5105ed367a9b2a832790b99fb96 Mon Sep 17 00:00:00 2001 From: dommary Date: Thu, 27 Jun 2019 00:18:30 +0530 Subject: [PATCH] Thu Jun 27 2019 00:18:30 GMT+0530 (India Standard Time) --- 23/44.txt | 2 +- 23/46.txt | 2 +- 23/48.txt | 1 + 23/50.txt | 1 + 23/52.txt | 1 + 23/54.txt | 1 + manifest.json | 4 +++- 7 files changed, 9 insertions(+), 3 deletions(-) create mode 100644 23/48.txt create mode 100644 23/50.txt create mode 100644 23/52.txt create mode 100644 23/54.txt diff --git a/23/44.txt b/23/44.txt index 2c76e12..db1bb26 100644 --- a/23/44.txt +++ b/23/44.txt @@ -1 +1 @@ -\v 44 44ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. \v 45 45ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. \ No newline at end of file +\v 44 ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. \v 45 ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. \ No newline at end of file diff --git a/23/46.txt b/23/46.txt index dc67da6..5703752 100644 --- a/23/46.txt +++ b/23/46.txt @@ -1 +1 @@ -\v 46 \v 47 46ಆ ಮೇಲೆ ಯೇಸು – <<ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ>> ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. 47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ – <<ಈ ಮನುಷ್ಯನು ನಿಜವಾಗಲೂ ನೀತಿವಂತನೇ>> ಆಗಿದ್ದನು ಎಂದು ದೇವರನ್ನು ಕೊಂಡಾಡಿದನು. \ No newline at end of file +\v 46 ಆ ಮೇಲೆ ಯೇಸು – <<ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ>> ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. \v 47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ – <<ಈ ಮನುಷ್ಯನು ನಿಜವಾಗಲೂ ನೀತಿವಂತನೇ>> ಆಗಿದ್ದನು ಎಂದು ದೇವರನ್ನು ಕೊಂಡಾಡಿದನು. \ No newline at end of file diff --git a/23/48.txt b/23/48.txt new file mode 100644 index 0000000..3f12e81 --- /dev/null +++ b/23/48.txt @@ -0,0 +1 @@ +\v 48 ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. \v 49 ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು. ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು \ No newline at end of file diff --git a/23/50.txt b/23/50.txt new file mode 100644 index 0000000..b819bde --- /dev/null +++ b/23/50.txt @@ -0,0 +1 @@ +\v 50 \v 51 50ಅರಿಮಥಾಯ ಎಂಬುದು ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. 51ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಇವನು ಅನುಮತಿಸಿರಲಿಲ್ಲ. \ No newline at end of file diff --git a/23/52.txt b/23/52.txt new file mode 100644 index 0000000..77f016a --- /dev/null +++ b/23/52.txt @@ -0,0 +1 @@ +\v 52 \v 53 52ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು. 53ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ. \ No newline at end of file diff --git a/23/54.txt b/23/54.txt new file mode 100644 index 0000000..39560e0 --- /dev/null +++ b/23/54.txt @@ -0,0 +1 @@ +\v 54 \v 55 \v 56 54ಆ ದಿನವು ಸೌರಣೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು 55ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಅವನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ಸ್ಥಳವನ್ನು ನೋಡಿ, 56ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. \ No newline at end of file diff --git a/manifest.json b/manifest.json index 5a98508..fb85c23 100644 --- a/manifest.json +++ b/manifest.json @@ -494,6 +494,8 @@ "23-35", "23-36", "23-39", - "23-42" + "23-42", + "23-44", + "23-46" ] } \ No newline at end of file