Wed Jun 26 2019 23:03:17 GMT+0530 (India Standard Time)

This commit is contained in:
dommary 2019-06-26 23:03:18 +05:30
parent 6b93d71e40
commit eefe4457f3
7 changed files with 11 additions and 3 deletions

View File

@ -1 +1 @@
\v 32 \v 33 ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
\v 32 ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. \v 33 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

View File

@ -1 +1 @@
\v 34 \v 35 <<ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ ಅಮಲಿನಿಂದಲೂ ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. 35ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.
\v 34 <<ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ ಅಮಲಿನಿಂದಲೂ ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. \v 35 ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.

1
21/36.txt Normal file
View File

@ -0,0 +1 @@
\v 36 ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ>> ಅಂದನು. ಅಧಿಕಾರಿಗಳು ಯೇಸುವನ್ನು ಕೊಲ್ಲುವುದಕ್ಕೆ ಉಪಾಯಮಾಡಿದ್ದು

1
21/37.txt Normal file
View File

@ -0,0 +1 @@
\v 37 ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಉಳಿದುಕೊಳ್ಳುತ್ತಾ ಇದ್ದನು. \v 38 ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.

1
22/05.txt Normal file
View File

@ -0,0 +1 @@
ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು 6ಅವನು ಒಡಂಬಟ್ಟು ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು. ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು

1
22/07.txt Normal file
View File

@ -0,0 +1 @@
\v 7 \v 8 \v 9 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ 8ಯೇಸು ಪೇತ್ರನಿಗೂ ಯೋಹಾನನಿಗೂ - <<ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿದನು. 9ಅವರು - <<ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?>> ಎಂದು ಆತನನ್ನು ಕೇಳಲು

View File

@ -432,6 +432,10 @@
"21-23",
"21-25",
"21-27",
"21-29"
"21-29",
"21-32",
"21-34",
"21-36",
"21-37"
]
}