Wed Jun 26 2019 21:31:16 GMT+0530 (India Standard Time)
This commit is contained in:
parent
e9f12b4396
commit
f23e9d0cbf
|
@ -1 +1 @@
|
|||
\v 8 \v 9 8ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. 9ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
|
||||
\v 8 ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. \v 9 ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
|
|
@ -1 +1 @@
|
|||
\v 10 \v 11 \v 12 10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು. 11ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? 12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
|
||||
\v 10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು. \v 11 ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? \v 12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
|
|
@ -330,6 +330,8 @@
|
|||
"16-01",
|
||||
"16-03",
|
||||
"16-05",
|
||||
"16-08",
|
||||
"16-10",
|
||||
"16-13",
|
||||
"16-14"
|
||||
]
|
||||
|
|
Loading…
Reference in New Issue