Tue Jun 25 2019 21:38:27 GMT+0530 (India Standard Time)

This commit is contained in:
dommary 2019-06-25 21:38:28 +05:30
parent 04dbebb8fb
commit f2df127687
4 changed files with 8 additions and 4 deletions

View File

@ -1 +1 @@
\c 11 \v 1 ಮನುಷ್ಯರು ದೇವರ ಪ್ರಾರ್ಥನೆಯಲ್ಲಿ ಆಸಕ್ತರಾಗಿರಬೇಕೆಂದು ಯೇಸುವು ಸಾಮ್ಯರೂಪವಾಗಿ ಬೋಧಿಸಿದ್ದು 1ಒಮ್ಮೆ ಯೇಸುವು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - <<ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು>> ಎಂದು ಕೇಳಿದನು.
\c 11 ಮನುಷ್ಯರು ದೇವರ ಪ್ರಾರ್ಥನೆಯಲ್ಲಿ ಆಸಕ್ತರಾಗಿರಬೇಕೆಂದು ಯೇಸುವು ಸಾಮ್ಯರೂಪವಾಗಿ ಬೋಧಿಸಿದ್ದು \v 1 ಒಮ್ಮೆ ಯೇಸುವು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - <<ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು>> ಎಂದು ಕೇಳಿದನು.

View File

@ -1 +1 @@
\v 3 \v 4 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರದಂತೆ ಪಾರುಮಾಡು ಎಂದು ಹೇಳಿರಿ>> ಅಂದನು.
\v 3 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. \v 4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರದಂತೆ ಪಾರುಮಾಡು ಎಂದು ಹೇಳಿರಿ>> ಅಂದನು.

View File

@ -1 +1 @@
\v 5 \v 8 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - <<ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ:ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. \v 6 6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, \v 7 7ಆ ಸ್ನೇಹಿತನು - <ನನಗೆ ತೊಂದರೆ ಕೊಡಬೇಡ; ಈಗ ಬಾಗಿಲುಹಾಕಿದೆ; ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಟ್ಟರೂ ಕೊಡಬಹುದು, ಅದು ಸಹಜ.> 8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
\v 5 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - <<ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ:ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. \v 6 ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, \v 7 ಆ ಸ್ನೇಹಿತನು - <ನನಗೆ ತೊಂದರೆ ಕೊಡಬೇಡ; ಈಗ ಬಾಗಿಲುಹಾಕಿದೆ; ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಟ್ಟರೂ ಕೊಡಬಹುದು, ಅದು ಸಹಜ.> \v 8 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.

View File

@ -234,6 +234,10 @@
"10-31",
"10-33",
"10-36",
"10-38"
"10-38",
"11-01",
"11-02",
"11-03",
"11-05"
]
}