Wed Jun 26 2019 20:57:16 GMT+0530 (India Standard Time)

This commit is contained in:
dommary 2019-06-26 20:57:17 +05:30
parent 91f4736c85
commit fd27a195c5
7 changed files with 9 additions and 1 deletions

1
13/34.txt Normal file
View File

@ -0,0 +1 @@
\v 34 ಯೆರೂಸಲೇಮೇ; ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. \v 35 ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲವೆಂದು>> ನಿಮಗೆ ಹೇಳುತ್ತೇನೆ.

1
14/01.txt Normal file
View File

@ -0,0 +1 @@
\c 14 \v 1 \v 2 \v 3 ಒಬ್ಬ ಮುಖ್ಯಸ್ಥನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾಗ ಕರಿಸಿಕೊಂಡವರಿಗೂ ಕರೆದವನಿಗೂ ಆತನು ಸಾಮ್ಯರೂಪವಾಗಿ ಉಪದೇಶಮಾಡಿದ್ದು 1ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. 2ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ - 3<<ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?>> ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.

1
14/04.txt Normal file
View File

@ -0,0 +1 @@
\v 4 \v 5 \v 6 4ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ - 5<<ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?>> ಎಂದು ಅವರನ್ನು ಕೇಳಿದನು. 6ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.

1
14/07.txt Normal file
View File

@ -0,0 +1 @@
\v 7 \v 8 \v 9 7ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು, ಏನೆಂದರೆ - 8<<ಯಾವನಾದರೂ ನಿಮ್ಮನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು, 9ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - <ಇವನಿಗೆ ಸ್ಥಳ ಬಿಡು> ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.

1
14/10.txt Normal file
View File

@ -0,0 +1 @@
\v 10 \v 11 10ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - <ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ> ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. 11ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು>> ಅಂದನು.

1
14/title.txt Normal file
View File

@ -0,0 +1 @@
ಅದ್ಯಾಯ 14

View File

@ -295,6 +295,8 @@
"13-22",
"13-25",
"13-28",
"13-31"
"13-31",
"13-34",
"14-title"
]
}