Wed Jun 26 2019 21:09:16 GMT+0530 (India Standard Time)

This commit is contained in:
dommary 2019-06-26 21:09:17 +05:30
parent 72ba863f25
commit ff5e3f7445
5 changed files with 6 additions and 2 deletions

View File

@ -1 +1 @@
\v 28 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? \v 29 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - \v 30 30ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.
\v 28 ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? \v 29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - \v 30 ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.

1
14/31.txt Normal file
View File

@ -0,0 +1 @@
\v 31 31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವದಿಲ್ಲವೇ? \v 32 32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. \v 33 33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

1
14/34.txt Normal file
View File

@ -0,0 +1 @@
\v 34 \v 35 <ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? 35ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.

1
15/01.txt Normal file
View File

@ -0,0 +1 @@
\c 15 \v 1 \v 2 ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು 1ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು 2ಫರಿಸಾಯರೂ ಶಾಸ್ತ್ರಿಗಳೂ - <<ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ>> ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.

View File

@ -308,6 +308,7 @@
"14-18",
"14-21",
"14-23",
"14-25"
"14-25",
"14-28"
]
}