\v 14 ಅವರು ಯಾರಾರೆಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, \v 15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, \v 16 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ ಇವರೇ. ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ